ಪ್ರಕೃತಿ ಬೆಳಗಾವಿ

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಈ ವೇಳೆ ಸಂಸದೆಗೆ ಮಾಹಿತಿ ನೀಡಿದ ವೈದ್ಯರು ಎಲ್ಲ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.**********************************

Back to top button