ಪ್ರಕೃತಿ ಬೆಳಗಾವಿ

ಅಜ್ಮೀರ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದ (ಆಯುಷಾ ಸನ್ನದಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲಿ ಎಂಬ ಆಶಯದೊಂದಿಗೆ ಅಜ್ಮೀರ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು

ಕರ್ನಾಟಕ ಸರ್ಕಾರದ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ರಾಜಸ್ಥಾನದ ಅಜ್ಮೀರ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದರ್ಗಾದಲ್ಲಿ ಚಾದರ್ ಅರ್ಪಣೆ ಹಾಗೂ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿ, ರಾಜ್ಯಕ್ಕೆ ಸದೃಢ ನಾಯಕತ್ವ ದೊರಕಲಿ ಎಂದು ದೇವರಲ್ಲಿ ಬೇಡಿಕೊಳ್ಳಲಾಯಿತು.
ಈ ವೇಳೆ ಹಲವರು ಉಪಸ್ಥಿತರಿದ್ದು, ಸತೀಶ್ ಜಾರಕಿಹೊಳಿ ಅವರ ರಾಜಕೀಯ ಸೇವೆ ಇನ್ನಷ್ಟು ಉನ್ನತ ಹುದ್ದೆಗೆ ತಲುಪಲಿ ಎಂಬ ಶುಭಾಶಯ ವ್ಯಕ್ತಪಡಿಸಿದರು.*******************************

Back to top button