ಪ್ರಕೃತಿ ಬೆಳಗಾವಿ

ಅನುದಾನಿತ ಶಾಲಾ- ಕಾಲೇಜಗಳ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಆಯ್ಕೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಹಳಿಂಗಳಿ ಅವರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಜರುಗಿದ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಕಾರ್ಯಕಾರಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಜೆ. ಹನುಮಂತಪ್ಪ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮು ಅ. ಗುಗವಾಡ ಹಾಗೂ ಸದಸ್ಯರು ಹಾಜರಿದ್ದರು.********************************

Back to top button