ಪ್ರಕೃತಿ ಬೆಳಗಾವಿ

*ಆರ್ಥಿಕ ಸ್ವಾವಲಂಬನೆಯೊಂದಿಗೆ ಸಮಾಜ ಸೇವೆ: ತಿಮ್ಮಾಪುರ ಮಹಿಳೆಯರ ಮಾದರಿ ನಡೆ*

ಪ್ರಕೃತಿ ಬೆಳಗಾವಿ ಸುದ್ದಿ : ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ.

ಆರ್ಥಿಕ ಸ್ವಾವಲಂಬನೆಯ ಜೊತೆಗೆ, ಇಂತಹ ಸತ್ಕಾರ್ಯಗಳಲ್ಲಿ ನಮ್ಮ ಮಹಿಳೆಯರು ತೋರುತ್ತಿರುವ ಉತ್ಸಾಹ ನನಗೆ ಹೆಮ್ಮೆ ತಂದಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದರ್ಥ, ಅವರ ಈ ನಿಸ್ವಾರ್ಥ ಸೇವೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು.****************************

​

Back to top button