ಪ್ರಕೃತಿ ಬೆಳಗಾವಿ
*ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ ಬೇಡಿಕೆ ಇಟ್ಟಿದ್ದ ಜೈಲರ್*

ಪ್ರಕೃತಿ ಬೆಳಗಾವಿ ಸುದ್ದಿ : ಲೋಕಾಯುಕ್ತ ಬಲೆಗೆ ಬಿದ್ದ ಹಳಿಯಾಳ ಜೈಲಿನ ಜೈಲರ್
ಉತ್ತರಕನ್ನಡ ಜಿಲ್ಲೆಯ ಹಳಿಯಾಳ
ಹಳಿಯಾಳ ಸಬ್ ಜೈಲಿನ ಕಲ್ಲಪ್ಪ ಗಸ್ತಿ ಲೋಕಾ ಬಲೆಗೆ ಬಿದ್ದ ಜೈಲರ್
ಜೈಲಿನಲ್ಲಿ ಕೆಲಸ ಮಾಡಿದ್ದ ರಾಜ್ ಕುಮಾರ್ ಗೆ ಸರ್ಕಾರದಿಂದ 1.75 ಲಕ್ಷ ಬಿಡುಗಡೆಯಾಗಿತ್ತು
ಸರ್ಕಾರ ಕೈದಿಗೆ ಮಂಜೂರಿ ಮಾಡಿದ್ದ ಹಣ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಜೈಲರ್ ಕಲ್ಲಪ್ಪ ಗಸ್ತಿ
ಕೈದಿ ರಾಜಕುಮಾರ್ ನಿಂದ 60 ಸಾವಿರ ಬೇಡಿಕೆ ಇಟ್ಟಿದ್ದ ಜೈಲರ್ ಕಲ್ಲಪ್ಪ ಗಸ್ತಿ
ಮುಂಗಡವಾಗಿ 10 ಸಾವಿರ ಫೋನ್ ಪೇ ಮೂಲಕ ಹಣ ಪಡೆದಿದ್ದ ಜೈಲರ್
ಕಾರವಾರ ಲೋಕಾಯುಕ್ತ ಡಿ.ಎಸ್ಪಿ ಧನ್ಯಾ ನಾಯಕ್ ಹಾಗೂ ಇನ್ಸಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ
ಕಲ್ಲಪ್ಪ ಗಸ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತರು.****************************











