ಪ್ರಕೃತಿ ಬೆಳಗಾವಿ

*ನಗರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬದ ಆರೋಪಿಗಳ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ವೇಳೆ ಎಪಿಎಂಸಿ ಪೊಲೀಸರು ದಾಳಿ ನಡೆಸಿ ಇಬ್ಬದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಾದ ಗೌತಮ ಕಲ್ಲಪ್ಪ ಕಲಕಾಂಬಕರ (24), ಸತೀಶ ಯಲ್ಲಪ್ಪ ಚೌಗಲಾ (29) ಬಂಧಿತರು ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ನೇತ್ರತ್ವದಲ್ಲಿ ದಾಳಿಮಾಡಿ, ಆರೋಪಿತರಿಂದ 20,326 ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. .

ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಸಂಖ್ಯೆ. 75/2026, ಕಲಂಃ 32, 34 ಅಬಕಾರಿ ಕಾಯ್ದೆ-1965 ನೇದ್ದರ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.****************************

Back to top button