ಪ್ರಕೃತಿ ಬೆಳಗಾವಿ

*ಸಂಕೇಶ್ವರ ಪೋಲಿಸರಿಂದ ಬೈಕ್ ಕಳ್ಳರ ಬಂಧನ: 14 ಬೈಕ್ ಗಳ ವಶ*

ಪ್ರಕೃತಿ ಬೆಳಗಾವಿ ಸುದ್ದಿ : ಸಂಕೇಶ್ವರ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 6 ಜನ ಬೈಕ್ ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ 6 ಲಕ್ಷ ಮೌಲ್ಯದ 14 ಬೈಕ್ ವಶ ಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.********************************

Back to top button