ಪ್ರಕೃತಿ ಬೆಳಗಾವಿ

*ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಜುಲೈ 7 : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌****************************

Leave a Reply

Your email address will not be published. Required fields are marked *

Back to top button