ಪ್ರಕೃತಿ ಬೆಳಗಾವಿ
*ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: 750 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ*

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಅ.01: 2026-27 ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 29, 2026 ರಂದು ಜಿಲ್ಲೆಯ ವಿವಿಧ ಮೈದಾನಗಳಲ್ಲಿ ಸಂಘಟಿಸಲಾಗಿತ್ತು.
ಬೆಳಗಾವಿ ವಿಭಾಗದ 07 ಜಿಲ್ಲೆಯ 750 ಕ್ಕೂ ಹೆಚ್ಚು ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದು, ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಲಾಗಿತ್ತು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*********************************






