ಪ್ರಕೃತಿ ಬೆಳಗಾವಿ
ಸಹೋದರಿ ನೇಹಾ ಹಿರೇಮಠ ರವರ ಮೇಲೆ ಈ ನೀಚ ಕೃತ್ಯ ಎಸಗಿದ ಪಾಪಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಲಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಹುಬ್ಬಳ್ಳಿಯಲ್ಲಿ ನಡೆದ ಅಮಾನವೀಯ ಘಟನೆಯಿಂದ ಇಡಿ ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ.
ಇತರಹ ಘಟನೆಗಳು ಮೇಲಿಂದ ಮೇಲೆ ಮರುಕಳಿಸುತ್ತಿದ್ದು ಖಂಡನೀಯ ಈ ವಿಷಯದ ಪರವಾಗಿ ರಾಜ್ಯದಲ್ಲಿ ಎಲ್ಲ ಸಂಘಟನೆಗಳು ಒಗ್ಗೂಡಿ ಇಂತಹ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಬೇಕು.
ಈ ರೀತಿ ಕೆಟ್ಟ ಘಟನೆಗಳು ಮತ್ತೆ ಮರುಕಳಿಸದಂತೆ ಶಿಕ್ಷೆ ಮಾದರಿಯಾಗಬೇಕು ಎಂದು ಯುವ ಹೋರಾಟಗಾರ ಮಹೇಶ ಶಿಗೀಹಳ್ಳಿ ತಿಳಿಸಿದ್ದಾರೆ.*************************************






