ಪ್ರಕೃತಿ ಬೆಳಗಾವಿ
ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು.******************************






