ಪ್ರಕೃತಿ ಬೆಳಗಾವಿ

ಗೋಕಾಕ್ ನಲ್ಲಿ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣ…!!

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ : ಮೊಬೈಲ್‌ ಅಂಗಡಿವೊಂದರಲ್ಲಿ ಕಳ್ಳತನವಾದ ಪ್ರಕರಣ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಿವಿಧ ಕಂಪೆನಿಯ ಸ್ಮಾಟ್೯ಫೋನ್ ಗಳನ್ನು ಕಳ್ಳತನ ಮಾಡಲಾಗಿದೆ.

ಘಟನೆ ಕುರಿತು ಗೋಕಾಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.*****************************

Back to top button