ಪ್ರಕೃತಿ ಬೆಳಗಾವಿ
ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ್ ಪರ ಘೋಷಣೆ
ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಧರ್ಮದೇಟು
ಕೋರ್ಟ್ ಒಳ ಭಾಗದಲ್ಲೇ ಬಿತ್ತು ಆರೋಪಿಗೆ ಧರ್ಮದೇಟು
ಏಟು ನೀಡ್ತಿದ್ದಂತೆ ಆರೋಪಿ ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು
ಕೂಡಲೇ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋದ ಪೊಲೀಸರು
ಇಂದು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ
ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದ ಕೇಸ್ ಸಲುವಾಗಿ ಕೋರ್ಟ್ ಗೆ ತಂದಿದ್ದ ಪೊಲೀಸರು
ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಜಯೇಶ್ ಪೂಜಾರಿ
ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತಾ ಪಾಕ್ ಪರ ಘೋಷಣೆ ಕೂಗಿ ವಿಕೃತಿ.*************************











