ಪ್ರಕೃತಿ ಬೆಳಗಾವಿ
ಜಿಲ್ಲೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ : ಎಚ್.ಡಿ.ಕುಮಾರಸ್ವಾಮಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಮಂಡ್ಯ.ಜೂ.16 : ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ.
ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.*******************************






