ಪ್ರಕೃತಿ ಬೆಳಗಾವಿ
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತದ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು.
ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ನಾಯಕರಾಗಿ ಅವರ ಸೇವೆ ಪ್ರಶಂಸನೀಯ ಎಂದು ಚನ್ನರಾಜ ಈ ವೇಳೆ ಹೇಳಿದರು.******************






