ಪ್ರಕೃತಿ ಬೆಳಗಾವಿ
ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ವರ್ಗಾವಣೆ! ಬೆಂಗಳೂರಿಗೆ ನೇಮಕಾತಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರನ್ನು ತಕ್ಷಣ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಸದ್ಯ ಹುಬ್ಬಳ್ಳಿಯ ಹೆಸ್ಕಾಂ ಕಾರ್ಯನಿರ್ವಾಹಕ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿರುವ ಮೊಹಮ್ಮದ್ ರೋಷನ್ ಅವರನ್ನು ನೇಮಕ ಮಾಡಲಾಗಿದೆ.
ನಿತೀಶ್ ಪಾಟೀಲ್ ಅವರಿಗೆ ಬೆಂಗಳೂರಿನ ಸಣ್ಣ ಮತ್ತು ಮಾಧ್ಯಮ ಉದ್ಯಮಿಗಳ ಇಲಾಖೆ ನಿರ್ದೇಶಕ ಹುದ್ದೆ ನೀಡಲಾಗಿದೆ.
ಮೊಹಮ್ಮದ್ ರೋಷನ್ 2015ರ ಬ್ಯಾಚನ ಐಎಎಸ್ ಅಧಿಕಾರಿ.*********************






