ಕ್ರೀಡೆಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ
ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೀಪಾವಳಿ ಹಬ್ಬ ಆಚರಣೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಘಟಪ್ರಭಾ ಪೋಲಿಸ್ ಠಾಣೆಯ ಪಿ ಐ ಸಾಹೇಬರಾದ ಎಚ್ ಡಿ ಮುಲ್ಲಾ ಅವರು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಕೋರಿದರು.
ಇಂದು ಪೋಲಿಸ್ ಠಾಣೆಯಲ್ಲಿ ಒಂದೇ ಬಣ್ಣದ ಸಮವಸ್ತ್ರ ಧರಿಸಿ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಆಚರಿಸಿ ಹಬ್ಬದಲ್ಲಿ ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಿ ಎಸ್ ಐ ಗಳಾದ ಕಣವಿ,ನರಳೆ ಸಾಹೇಬರು ಮತ್ತು ಠಾಣೆಯ ಸರ್ವ ಸಿಬ್ಬಂದಿ ವರ್ಗದವರು
ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.*********************






