ಪ್ರಕೃತಿ ಬೆಳಗಾವಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಗೆಲುವು…!!

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ : ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಗೆಲುವು ಅಭ್ಯರ್ಥಿ ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಸತೀಶ್ ಜಾರಕಿಹೊಳಿ‌ಗೆ ಸನ್ಮಾನ.

ಶಾಲು ಹೋದಿಸಿ ಸಿಹಿ ತಿನ್ನಿಸಿ ಸನ್ಮಾನಿಸಿದ ಕಾಂಗ್ರೆಸ್ ಕಾರ್ಯಕರ್ತರು. ಸತೀಶ್ ಜಾರಕಿಹೊಳಿ‌ ಪರ ಘೋಷಣೆ ಕೂಗಿ ಸಂಭ್ರಮ. ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ನಲ್ಲಿರುವ ಸತೀಶ್ ಜಾರಕಿಹೊಳಿ‌ ನಿವಾಸಲ್ಲಿ ಸಂಭ್ರಮ.**************************

Back to top button