ಪ್ರಕೃತಿ ಬೆಳಗಾವಿ
ಗೋಕಾಕ ದುಂಡಾನಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ಯುವಕ ಸಾವು…!!
ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ತಾಲೂಕಿನ ದುಂಡಾನಟ್ಟಿ ಕ್ರಾಸ್ ಹತ್ತಿರ ಗೋಕಾಕ ರಿಂದ ಬೆಂಗಳೂರಿಗೆ ಹೊರಟ್ಟಿದ್ದ SRS ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ ಬಸ್ ಅಯಾ ತಪ್ಪಿ ರಸ್ತೆ ಬದಿ ಉರುಳಿದ್ದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.******************************






