ಪ್ರಕೃತಿ ಬೆಳಗಾವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 40 ಸಿಬ್ಬಂದಿಗೆ ಪದೋನ್ನತಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 40 ಸಿಬ್ಬಂದಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.

ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೃಂದದಿಂದ (group B) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗ್ರೂಪ್ ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.*****************************

Back to top button