ಪ್ರಕೃತಿ ಬೆಳಗಾವಿ

“ನಾಳೆ SSLC ಫಲಿತಾಂಶ ಪ್ರಕಟ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಂಗಳೂರು : ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟನೆ ಮಾಡಲಿದ್ದಾರೆ.

ಸುದ್ದಿಗೋಷ್ಟಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.***************************

Back to top button