ಪ್ರಕೃತಿ ಬೆಳಗಾವಿ

ಮಲಪ್ರಭಾ ನದಿಗೆ ಹಾರಿ ವಿವಾಹಿತ ಪ್ರೇಮಿಗಳು ಆತ್ಮಹತ್ಯೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಲಪ್ರಭಾ ನದಿಗೆ ಹಾರಿ ವಿವಾಹಿತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ನಡೆದಿದೆ.

ಮಲ್ಲಾಪೂರ ಗ್ರಾಮದ ಜಗದೀಶ ಕವಳೇಕರ, ಗಂಗಮ್ಮಾ ತ್ಯಾಪಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸದ್ಯ ಎರಡು ಮೃತ ದೇಹಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ರವಾನಿಸಿದ್ದು, ಪೊಲೀಸ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ಹೊರಬರುವ ನಿರೀಕ್ಷೆಯಿದೆ.********************************

Back to top button