ಪ್ರಕೃತಿ ಬೆಳಗಾವಿ
*ಗೋಕಾಕ ಗ್ರಾಮೀಣ 24 ಗಂಟೆಯೊಳಗೆ ಮನೆ ಕಳ್ಳತನ ಪ್ರಕರಣ ಬೇಧಿಸಿದ ಗೋಕಾಕ್ ಪೊಲೀಸರು : ಆರೋಪಿ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯ ಮಮದಾಪೂರ ಗ್ರಾಮದ ಮನೆಯೊಂದರಲ್ಲಿ 6.9 ಲಕ್ಷ ರೂಪಾಯಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ.
ಗೋಕಾಕ ಗ್ರಾಮೀಣ ಠಾಣಾ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಆತನಿಂದ ಕಳ್ಳತನ ಮಾಡಿದ ಹಣವನ್ನು ವಶಪಡಿಸಿಕೊಂಡಿದ್ದಾರೆ.*************************






