ಪ್ರಕೃತಿ ಬೆಳಗಾವಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…!!
ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ನಗರದ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿಯಾದರು.
ತಮ್ಮ ಮಗ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಗೋಕಾಕ ಹಾಗೂ ಅರಭಾವಿ ಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಹಮ್ಮಿಕೊಂಡಿದ್ದಾರೆ.
ಇದೆ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿಯಾಗಿ ಪ್ರಸ್ತುತ ರಾಜಕೀಯ ಕುರಿತು ಸಮಾಲೋಚನಾ ನಡೆಸಿದರು.***********************************






