ಪ್ರಕೃತಿ ಬೆಳಗಾವಿ

*ಗೋಕಾಕದಲ್ಲಿ ಧ್ವಜಾರೋಹಣ ನೆರವೇರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೇಶಭಕ್ತಿ ಹಾಗೂ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರುವ ಸಂದೇಶಗಳು ಮೊಳಗಿದವು.*******************************

Leave a Reply

Your email address will not be published. Required fields are marked *

Back to top button