ಪ್ರಕೃತಿ ಬೆಳಗಾವಿ
ಗೋಕಾಕ್ ನಲ್ಲಿ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣ…!!
ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ : ಮೊಬೈಲ್ ಅಂಗಡಿವೊಂದರಲ್ಲಿ ಕಳ್ಳತನವಾದ ಪ್ರಕರಣ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಿವಿಧ ಕಂಪೆನಿಯ ಸ್ಮಾಟ್೯ಫೋನ್ ಗಳನ್ನು ಕಳ್ಳತನ ಮಾಡಲಾಗಿದೆ.
ಘಟನೆ ಕುರಿತು ಗೋಕಾಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.*****************************






