ಪ್ರಕೃತಿ ಬೆಳಗಾವಿ

ನಾಳೆ, ಜೂನ್ 12 ರಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿಗಳು ಲಭ್ಯ…!!

ಪ್ರಕೃತಿ ಬೆಳಗಾವಿ ಸುದ್ದಿ : ಧಾರವಾಡ ಜೂನ್.11: ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಾಳೆ ಜೂನ್ 12 ರಂದು ಹುಬ್ಬಳ್ಳಿಯ ಮಿನಿವಿಧಾನಸೌಧದಲ್ಲಿರುವ ತಹಶೀಲ್ದಾರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿದ್ದಾರೆ.

ಅವರು ನಾಳೆ ಮಧ್ಯಾಹ್ನ 2:30 ರಿಂದ 4:30 ವರೆಗೆ ಹುಬ್ಬಳ್ಳಿ ತಹಶೀಲ್ದಾರ ಕಚೇರಿಯಲ್ಲಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.***************************


Back to top button