ಪ್ರಕೃತಿ ಬೆಳಗಾವಿ

ಗೋಕಾಕ್ CEIR ಪೋರ್ಟಲ್​ನಿಂದ ಪೊಲೀಸರ ಪ್ರಯತ್ನ ಮತ್ತೆ 39 ಮೊಬೈಲ್ ಫೋನ್ ವಾರಸುದಾರರಿಗೆ ಹಸ್ತಾಂತರ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಗೋಕಾಕ್ ನಗರ ಪೋಲಿಸರು ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR)ಮೂಲಕ ಕಳೆದು ಹೋದ, ಸುಲಿಗೆಯಾಗಿದ್ದ 39 ಮೊಬೈಲ್ ಫೋನ್​ಗಳನ್ನು ವಾರಸುದಾರರಿಗೆ ಇಂದು ಹಸ್ತಾಂತರಿಸಿದ್ದಾರೆ.

ನಗರ ಠಾಣಾ ವ್ಯಾಪ್ತಿಯಲ್ಲಿ ಕಳವು ಆಗಿದ್ದ 39 ಮೊಬೈಲ್ ಫೋನ್​ಗಳನ್ನು ಸಿಐಇಆರ್ ಪೋರ್ಟಲ್ ತಂತ್ರಜ್ಞಾನದ ಸಹಾಯದಿಂದ ಪತ್ತೆ ಹಚ್ಚಲಾಗಿದೆ.

ಈ ಫೋನ್​ಗಳನ್ನು ಗೋಕಾಕ್ ಸಿಪಿಐ ಗೋಪಾಲ್ ರಾಥೋಡ್ ಹಾಗು ಪಿಎಸ್ಐ ಕೆ ವಾಲೀಕರ್ ಇಂದು ವಾರಸುದಾರರಿಗೆ ಹಸ್ತಾಂತರಿಸಿದರು‌.***************

Back to top button