ಪ್ರಕೃತಿ ಬೆಳಗಾವಿ
ಬೆಳಗಾವಿಯಲ್ಲಿ ಕಾಮುಕನ ಅಟ್ಟಹಾಸ: ಪರಿಸ್ಥಿತಿ ತಿಳಿಗೊಳಿಸಿದ ಡಿಸಿಪಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಅಪ್ರಾಪ್ತೆ ಬುದ್ಧಿಮಾಂದ್ಯ ಯುವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ, ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾರಣ ನಿರ್ಮಾಣವಾಗಿದೆ.
ಬೆಳಗಾವಿ ತಾಲೂಕಿನ ಗ್ರಾಮಯೊಂದರ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಘಟನೆಯಿಂದ ಆಕ್ರೋಶಗೊಂಡ ಯುವತಿಯ ಮನೆಯವರು ಅದೇ ಓಣಿಯಲ್ಲಿರುವ ಕಾಮುಕ ಮನೆಗೆ ತೆರಳಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿಸಿಪಿ ಸ್ನೇಹಾ ಪಿ.ವಿ.ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.***********************






