ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯ
ಲಕ್ಷ್ಮೀ ದೇವಿ ಮಂದಿರಕ್ಕೆ ಚನ್ನರಾಜ ಹಟ್ಟಿಹೊಳಿ ಭೇಟಿ…!!
ಪ್ರಕೃತಿ ಬೆಳಗಾವಿ ಸುದ್ದಿ : ಹಿರೆಬಾಗೇವಾಡಿ : ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು.
ನಾಡಿನ ಸುಭೀಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು.
ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.*************************






