ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ

ವೀರರಾಣಿ ಕಿತ್ತೂರ ಚೆನ್ನಮ್ಮಾಜಿ ರವರ ಜನ್ಮಸ್ಥಳ ಕಾಕತಿಯಲ್ಲಿ ಉತ್ಸವ ಆಚರಿಸುವ ಸಭೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮೆಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳಗಾವಿ ಇವರ ನಿರ್ದೇಶನದ ಮೆರೆಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಜಿ ರವರ ಜನ್ಮಸ್ಥಳ ಕಾಕತಿಯಲ್ಲಿ ಉತ್ಸವವನ್ನು ಆಚರಿಸುವ ಸಲುವಾಗಿ ಮಂಗಳವಾರ ದಿನಾಂಕ  01-10-2024 ರಂದು ಸಂಜೆ 4 : ಗಂಟೆಗೆ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪ ಕಾಕತಿಯಲ್ಲಿ ಪೂರ್ವಭಾವಿ ಸಭೆಯನ್ನು ನಿಗದಿಪಡಿಸಲಾಗಿದ್ದು ಇರುತ್ತದೆ.

ಕಾರಣ ತಾವುಗಳು ಸದರಿ ಸಭೆಯಲ್ಲಿ ಉಪಸ್ಥಿತರಿದು ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಕೋರಲಾಗಿದೆ.*************************

Back to top button