ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ

“ದಸರಾ ಹಬ್ಬದ ಶುಭಾಶಯ ಕೋರಿದ ಸಚಿವ ಸತೀಶ ಜಾರಕಿಹೊಳಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ “ನಿಮಗೂ ನಿಮ್ಮ ಕುಟುಂಬ ಸದಸ್ಯರಿಗೆಲ್ಲರಿಗೂ ಆಯುಧ ಪೂಜೆ, ವಿಜಯದಶಮಿ, ನಾಡ ಬಾಂಧವರೆಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.

ನಿಮ್ಮೆಲ್ಲ ಕಷ್ಟಗಳನ್ನು ಕರಗಿಸಲಿ, ಜೀವನದಲ್ಲಿ ಆರೋಗ್ಯ, ಸುಖ, ಶಾಂತಿ, ಸಂಪತ್ತು ಸಮೃದ್ಧಿಯನ್ನು ಕರುಣಿಸಲಿ. ವಿಜಯದ ಸಂಕೇತವಾದ ವಿಜಯ ದಶಮಿಯನ್ನು ಆಚರಿಸಿ, ನಮ್ಮೊಳಗಿನ ವೈರತ್ವವನ್ನು ಮರೆತು ಸ್ನೇಹದಿಂದ ಬಾಳೋಣ ಎಂಬ ಸಂದೇಶ ಸಾರುವ ಹಬ್ಬವೇ ಬನ್ನಿ ಮುಡಿಯುವ ಹಬ್ಬವಾಗಿದೆ. ನಾಡಿನ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸೋಣ, ಒಂದಾಗಿ ಬಾಳೋಣ, ನಿಮಗೆಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಸಚಿವರಾದ ಸತೀಶ ಜಾರಕಿಹೊಳಿ ಅವರು ಕೋರಿದರು.**********************

Back to top button