ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಬೆಳಗಾವಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ…!!
ಪ್ರಕೃತಿ ಬೆಳಗಾವಿ ಸುದ್ದಿ : ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಮಹಾನಗರ ಬೆಳಗಾವಿ ಸಯೋಯಗಲ್ಲಿ ಚನ್ನಮ್ಮಾ ವೃತ್ತದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಶ್ರೀ ಈರಣ್ಣಾ ಅಗಂಡಿ.ಈ ವೇಳೆ ಮಾತನಾಡಿದ ಅವರು ಕೂಡಲೆ ದೇಶದ್ರೋಹಿಗಳು ಬಂಧಿಸ ಬೇಕು ನಾಸಿರ ಹುಸೆನ್ ಅವರನ್ನು ಹದಸ್ಯತ್ತವ ರದ್ದು ಪಡಿಸಬೇಕು ಎಂದರು ಈ ಸಂದರ್ಭದಲ್ಲಿ ನಡೆಸಲಾಯಿತರ. ಡಾ ರವಿ ಪಾಟೀಲ್.ಶ್ರೀ ರಮೇಶ್ ದೇಶಪಾಂಡೆ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಾಮಾಂತರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷರು ಮಹಾಂತೇಶ್ ಚಿನ್ನಪ್ಪಗೌಡರ್, ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ಮಹದೇವ್ ದರೆನ್ನವರ್ , BJYM ರಾಜ್ಯ ಇತರ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.********************






