ಪ್ರಕೃತಿ ಬೆಳಗಾವಿ

ವೀರಣ್ಣ ಗುಡಗನಟ್ಟಿ ನಿಧನ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿಯ ಆಂಜನೇಯ ನಗರದ ನಿವಾಸಿ ವೀರಣ್ಣ ಬ ಗುಡಗನಟ್ಟಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ಸದಾಶಿವ ನಗರದ ರುದ್ರಭೂಮಿಯಲ್ಲಿ ನಡೆದಿದೆ.

ವೀರಣ್ಣ ಬ ಗುಡಗನಟ್ಟಿ ಅವರು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ಹಿರಿಯ ಸಹೋದರರಾಗಿದ್ದು ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾದರು.**************************

Leave a Reply

Your email address will not be published. Required fields are marked *

Back to top button