ಪ್ರಕೃತಿ ಬೆಳಗಾವಿ
*ಮೋಟಾರ್ ಸೈಕಲ್ ಕಳ್ಳತನ ಪ್ರಕರಣ: 15 ಬೈಕ್ ವಶಕ್ಕೆ, ಇಬ್ಬರು ಆರೋಪಿಗಳ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೋಕಾಕ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿದ್ದ ಒಟ್ಟು 15 ಮೋಟಾರ್ ಸೈಕಲಗಳನ್ನು ವಶಪಡಿಸಿಕೊಳ್ಳಲಾಗಿದೆ.***************************






