ಪ್ರಕೃತಿ ಬೆಳಗಾವಿ
ಬೆಳಗಾವಿ ಚನ್ನಮ್ಮ ಸರ್ಕಲ್ ನಲ್ಲಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಇಂದು ಬೆಳಗಾವಿ ಚೆನ್ನಮ್ಮ ಸರ್ಕಲ್ ನಲ್ಲಿ ನಟಸಾರ್ವಭೌಮ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಮತ್ತು ಬೆಳಗಾವಿ ಪೊಲೀಸ್ ಸಿಬ್ಬಂದಿಗಳಿಂದ 50ನೇ ವರ್ಷದ ಹುಟ್ಟು ಹಬ್ಬವನ್ನು ಬಹಳ ಅದ್ದೂರಿಂದ ಮಾಡಲಾಯಿತು.***********************