ಪ್ರಕೃತಿ ಬೆಳಗಾವಿ
ವಿಶ್ವಾವಸು ಸಂವತ್ಸರ ಎಲ್ಲರ ಬಾಳಲ್ಲಿ ಶುಭ ತರಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ರಾಜ್ಯದ ಸಮಸ್ತ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.
ವಿಶ್ವಾವಸು ಸಂವತ್ಸರ ಸರ್ವರ ಬಾಳಿನಲ್ಲಿ ಶುಭ ತರಲಿ. ಮಳೆ, ಬೆಳೆ ಉತ್ತಮವಾಗಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ, ಸಂಪತ್ತು ಲಭಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.**************************