ಪ್ರಕೃತಿ ಬೆಳಗಾವಿ

4 ಗಂಟೆಗೂ ಹೆಚ್ಚು ಸಮಯ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ಮಂಗಳವಾರ ಜನಸಾಗರವೇ ಸೇರಿತ್ತು.

ವಿವಿಧೆಡೆಯಿಂದ ಬಂದಿದ್ದ ಅಪಾರ ಸಂಖ್ಯೆಯ ಜನರು ಸಚಿವರಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು 4 ಗಂಟೆಗೂ ಹೆಚ್ಚಿನ ಸಮಯ ಎಲ್ಲರ ಸಮಸ್ಯೆಗಳನ್ನು ಆಲಿಸಿ ಚರ್ಚಿಸಿದರು. ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.***************************

Leave a Reply

Your email address will not be published. Required fields are marked *

Back to top button