ಪ್ರಕೃತಿ ಬೆಳಗಾವಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸಿಡಿಲು ಬಡಿದು ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಲಕಿಯ ಅಕಾಲಿಕ ನಿಧನದ ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿರುವ ಸಚಿವರು, ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವುದಾಗಿ ತಿಳಿಸಿದ್ದಾರೆ.****************************