ಪ್ರಕೃತಿ ಬೆಳಗಾವಿ
ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರೂಪಾ ಚಂದ್ರಗೌಡ ಪಾಟೀಲ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ 22 ವಿದ್ಯಾರ್ಥಿಗಳ ಪೈಕಿ ಒಬ್ಬಳಾಗಿದ್ದಾಳೆ.************************