ಕ್ರೀಡೆಪ್ರಕೃತಿ ಬೆಳಗಾವಿಬೆಂಗಳೂರುಬೆಳಗಾವಿರಾಜಕೀಯರಾಜ್ಯ

ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಗ್ರಾಮಸ್ಥರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರಕ್ಕೆ ತೆರಳಿದ ಮೃಣಾಲ ಹೆಬ್ಬಾಳಕರ್, ಶ್ರೀರಾಮ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ, ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ಸಹ ವೀಕ್ಷಿಸಿದರು.*******************

Back to top button