ಕ್ರೀಡೆಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ
ಇಂದು ಸೊಲ್ಲಾಪುರ, ನಾಳೆ ಲಾತೂರ್ ನಲ್ಲಿ ಪ್ರಚಾರ…!!

ಪ್ರಕೃತಿ ಬೆಳಗಾವಿ ಸುದ್ದಿ : ಸೊಲ್ಲಾಪುರ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಸೊಲ್ಲಾಪುರಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಸೊಲ್ಲಾಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದು, ಭಾನುವಾರ ಲಾತೂರ್ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.**********************